ಸದ್ಯ ಸರ್ಕಾರದ ಈ ನಿರ್ಧಾರದಿಂದ ಅಪ್ಪು ಅಭಿಮಾನಿಗಳು ಹಾಗೂ ಚಿತ್ರಪ್ರೇಮಿಗಳು ಕೊಂಚ ನಿರಾಳರಾಗಿದ್ದಾರೆ.
Saturday, 3 April 2021
ಅಪ್ಪು ಫ್ಯಾನ್ಸ್ ಆತಂಕ!! ಯುವರತ್ನ!! ಕೋರೊನ!! ಸರ್ಕಾರ!???
ಏಪ್ರಿಲ್ ಒಂದರಂದು ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಅಭಿನಯದ ಯುವರತ್ನ ತೆರೆಕಂಡಿದ್ದು, ಎಲ್ಲೆಡೆ ಅತೀ ಉತ್ತಮ ಪ್ರತಿಕ್ರಿಯೆ ಪಡೆದಿದ್ದು ಕೊರೊನ ಕಾರಣದದಿಂದ ಕೊಂಚ ಹಿನ್ನಡೆ ಅನುಭವಿಸಿದ್ದ ಚಿತ್ರೋದ್ಯಮ ಈಗ ಕೊಂಚ ವೇಗ ಕಂಡುಕೊಂಡ ಸಮಯದಲ್ಲೇ ಮತ್ತೆ ರಾಜ್ಯದಲ್ಲಿ ಕೊರೊನಾರ್ಭಟ ಹೆಚ್ಚಾದ ಕಾರಣ ನಿನ್ನೆ ಸರ್ಕಾರ ಮತ್ತೆ ಚಿತ್ರಮಂದಿರದ ಸೀಟುಗಳ ಭರ್ತಿ ಕೇವಲ 50 ಪ್ರತಿಶತಕ್ಕೆ ಇಳಿಸಾಲಾಗಿತ್ತು. ಎಲ್ಲೆಡೆ ಅಸಮಾಧಾನ ಹೊರ ಹಾಕಿದ್ದರು. ಶಿವರಾಜ್ ಕುಮಾರ್ ಮತ್ತು ನಾಗತಿಹಳ್ಳಿ ಚಂದ್ರ ಶೇಖರ್ ಸರ್ಕಾರದ ನಿರ್ಧಾರವನ್ನು ಟ್ವಿಟರ್ ನಲ್ಲಿ ವಣಿಜ್ಯ ಮಂಡಳಿಯ ಮನವಿಯನ್ನು ಸ್ವೀಕರಿಸಿರುವ ಸರ್ಕಾರ ಏಪ್ರಿಲ್ 7 ರ ವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ. ಈ ಮೂಲಕ ಮೂರು ದಿನಗಳ ಕಾಲ ನಿರ್ಬಂಧ ಸಡಿಲಿಕೆ ಮಾಡಿರುವ ಸರ್ಕಾರ, ಏಪ್ರಿಲ್ 6 ರ ಮಧ್ಯರಾತ್ರಿವರೆಗೆ ನಿರ್ಬಂಧ ಸಡಿಲಿಕೆ ಮಾಡಿದೆ.
Subscribe to:
Post Comments (Atom)
ಜೀವನ್ ಮೃತ್ಯು ! ಕೊರೊನ ನಡುವೆ ಬದುಕು ಹೇಗೆ
ಸ್ನೇಹಿತರೇ, ನಮಗೆ ತಿಳಿದಿರುವ ಹಾಗೇ ಈ ಜಗತ್ತಿನಲ್ಲಿ ನಾವು ಊಹೆಗೂ ನಿಲುಕಿಸದ ಪರಿಸ್ಥಿತಿ ಬಂದೊದಗಿದೆ. ಕಾಲವು ಚಲಿಸುತ್ತಲೇ ಇದೆ ಆದರೆ ಈ ಕಾಲವನ್ನು ಕಣ್ಣಿ...
-
ಸ್ನೇಹಿತರೇ, ನಮಗೆ ತಿಳಿದಿರುವ ಹಾಗೇ ಈ ಜಗತ್ತಿನಲ್ಲಿ ನಾವು ಊಹೆಗೂ ನಿಲುಕಿಸದ ಪರಿಸ್ಥಿತಿ ಬಂದೊದಗಿದೆ. ಕಾಲವು ಚಲಿಸುತ್ತಲೇ ಇದೆ ಆದರೆ ಈ ಕಾಲವನ್ನು ಕಣ್ಣಿ...
-
ಮಳೆಗಾಲದಲ್ಲಿ ಯಾವಾಗ ಅಂಗಡಿ ಕಟ್ಟೆಗಳು ಖಾಲಿ ಆಗಿ ಜನರಿಲ್ಲದೆ ನಿಶ್ಶಬ್ದವಾಗಿರುತ್ತದೆಯೋ ಅದರರ್ಥ ಮಲೆನಾಡಿನಲ್ಲಿ ಜನ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು....
-
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು ಏಪ್ರಿಲ್ 6 ರಿಂದ 10 ರ ವರೆಗೆ ಅಲ್ಲಲ್ಲಿ ಮಳೆಯಾಗಲಿದೆ ಎಂದಿದ್ದಾರೆ. ಏಪ್ರಿಲ್ ...
No comments:
Post a Comment