ಶಾಕ್!! ಐಪಿಎಲ್ ಗೆ ವಿಘ್ನ ಎದುರಾಗಿದೆ. ಎರಡು ದಿನಗಳ ಹಿಂದಷ್ಟೇ ಕ್ರಿಕೆಟ್ ಗಾಡ್ ಸಚಿನ್ ಕೊರೊನ ಸೋಂಕಿಗೆ ಒಳಗಾಗಿದ್ದ ಸುದ್ದಿ ಕೇಳಿದ್ದೆವು ಇದೀಗ ಡೆಲ್ಲಿ ಕ್ಯಾಪಿಟಲ್ ತಂಡದ ಸಹ ಆಟಗಾರ ಅಕ್ಷರ್ ಪಟೇಲ್ ಗು ಸೋಂಕು ತಗುಲಿದ್ದು ಆರಂಭದಲ್ಲೇ ವಿಘ್ನ ಎದುರಾಗಿದೆ.
ವಾಂಖೆಡೆ ಸ್ಟೇಡಿಯಂ ನ 16 ಮಂದಿ ಕೆಲಸ ನಿರ್ವಾಹಕರಿಗೂ ಸೋಂಕು ತಗುಲಿದ್ದು ಐಸೋಲೇಶನ್ ನಲ್ಲಿರಿಸಲಾಗಿದೆ, ಈಗ ಕೊರೊನ ಐಪಿಎಲ್ ಮೇಲೆ ದಾಳಿ ಮಾಡುವುದಾಗಿ ಸೂಚನೆ ರವಾನಿಸಿದೆ.
ಚೆನ್ನೈ ತಂಡದಲ್ಲೂ ಕೇಸ್!!
ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸದಸ್ಯರೊಬ್ಬರಿಗೆ ಕೊರೊನಾ ತಗುಲಿರುವುದು ವರದಿಯಾಗಿದೆ. ಸಿಎಸ್‌ಕೆಯ ತಾಂತ್ರಿಕ ವಿಭಾಗದ ಸದಸ್ಯರೊಬ್ಬರಲ್ಲಿ ಪಾಸಿಟಿವ್ ಕಂಡುಬಂದಿದೆ. ಸೋಂಕಿತ ವ್ಯಕ್ತಿ ಯಾವುದೇ ಆಟಗಾರರ ಅಥವಾ ತಂಡ ಸಿಬಂದಿಯ ಸಂಪರ್ಕ ಹೊಂದಿಲ್ಲ ಎಂದು ಸಿಎಸ್‌ಕೆ ಪ್ರಾಂಚೈಸಿ ಖಾತ್ರಿಪಡಿಸಿದೆ.

No comments:
Post a Comment